ವಿಜಯಪುರ ನ್ಯಾಯಾಲಯದ ಆವರಣದಲ್ಲಿ ಗುಂಡಿನ ದಾಳಿಯಿಂದ ಬಾಗಪ್ಪ ಹರಿಜನ್ ಗೆ ಗಾಯ

0
164

ಬೆಂಗಳೂರು, ಆ.8: ಭೀಮಾ ತೀರದ ಹಂತಕ ಖ್ಯಾತಿಯ ಬಾಗಪ್ಪ ಹರಿಜನ್ ಮೇಲೆ ವಿಜಯಪುರ ನ್ಯಾಯಾಲಯದ ಆವರಣದಲ್ಲೇ ಗುಂಡಿನ ದಾಳಿ ನಡೆದ ಘಟನೆ ಇಂದು ಬೆಳಗ್ಗೆ ನಡೆದಿದೆ.

ಬಾಗಪ್ಪ ಹರಿಜನ್ ನನ್ನು ನ್ಯಾಯಾಲಯಕ್ಕೆ ಹಾಜರಾಗಲು ಆಗಮಿಸುತ್ತಿದ್ದಂತೆ ಅಪರಿಚಿತ ವ್ಯಕ್ತಿಯೊಬ್ಬ ಆತನ ಮೇಲೆ ಅಪರಿಚಿತ ವ್ಯಕ್ತಿಯೊಬ್ಬನು ಮೂರು ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದಾನೆ.

ಗಂಭೀರ ಗಾಯಗೊಂಡ ಬಾಗಪ್ಪನನ್ನು ಆತನ ಬೆಂಬಲಿಗರು ಆಸ್ಪತ್ರೆ ದಾಖಲಿಸಿದ್ದಾರೆ..

ಜಲನಗರ ಪೊಲೀಸ್ ಠಾಭೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here