ಬೆಂಗಳೂರು, ಆಗಸ್ಟ್ 30: ಲಿಂಗಾಯತರನ್ನು ಒಡೆದಿದ್ದೇ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಎಂದು ಕನ್ನಡ ಚಿತ್ರ ನಟ ಚೇತನ್ ಆರೋಪಿಸಿದ್ದಾರೆ.

0
176

ಬೆಂಗಳೂರು, ಆಗಸ್ಟ್ 30: ಲಿಂಗಾಯತರನ್ನು ಒಡೆದಿದ್ದೇ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಎಂದು ಕನ್ನಡ ಚಿತ್ರ ನಟ ಚೇತನ್ ಆರೋಪಿಸಿದ್ದಾರೆ.

ಲಿಂಗಾಯತರ ಪ್ರತ್ಯೇಕ ಧರ್ಮದ ವಿಚಾರವಾಗಿ ಬೆಂಗಳೂರಿನಲ್ಲಿ ಏರ್ಪಡಿಸಲಾಗಿದ್ದ ಸಭೆಯಲ್ಲಿ ಪಾಲ್ಗೊಂಡಿದ್ದ ಅವರು, ಮಾಜಿ ಮುಖ್ಯಮಂತ್ರಿ ವಿರುದ್ಧ ಈ ಆರೋಪ ಮಾಡಿದರು.

BS Yeddyurappa divides Lingayat Community alleges actor Chetan

ಸಭಿಕರನ್ನು ಉದ್ದೇಶಿಸಿ ಮಾತನಾಡುವಾಗ ಭಾವೋದ್ವೇಗಕ್ಕೆ ಒಳಗಾದ ಅವರು, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ರಾಜಕೀಯ ಲಾಭಗಳಿಗಾಗಿ ಲಿಂಗಾಯತ ಸಮುದಾಯವನ್ನು ಒಡೆದರು. ಅವರ ಈ ಕಾರ್ಯಕ್ಕೆ ಸುತ್ತೂರು ಮಠದ ಸ್ವಾಮೀಜಿ ಸೇರಿದಂತೆ ಕೆಲವಾರು ಮಠಾಧಿಪತಿಗಳೂ ಕೈಜೋಡಿಸಿದ್ದರು ಎಂದು ಕಿಡಿಕಾರಿದರು.

LEAVE A REPLY

Please enter your comment!
Please enter your name here